Sunday, 14 May 2017

ಭೂತಾರಾಧನೆಯಲ್ಲಿ‌ ಮತೀಯ ಸಾಮರಸ್ಯ @ ವಿಶ್ವ ತುಳುವೆರೆ ಆಯನೊ ©ಡಾ ಲಕ್ಷ್ಮೀ ಜಿ ಪ್ರಸಾದ

ಭೂತಾರಾಧನೆಯಲ್ಲಿ ಮತೀಯ ಸಾಮರಸ್ಯ@
ತುಳುವರ ಭೂತ ಮತ್ತು ದೈವ ಎರಡೂ ಒಂದೇ ಬೇರೆ ಬೇರೆಯಲ್ಲ‌©ಡಾ.ಲಕ್ಷ್ಮೀ ಜಿ ಪ್ರಸಾದ    ‌

ತುಳುವರ ಭೂತ ಕನ್ನಡದ ಭೂತವಲ್ಲ.ತುಳುವಿನ ಭೂತ ಪದಕ್ಕೆ ಕನ್ನಡದ ಭೂತ ಎಂಬ ಪದಕೆ ಇರುವಂತೆ ಭೂತ ಪ್ರೇತ ಪಿಶಾಚಿ ಎಂಬ ಕೆಟ್ಟ ಅರ್ಥವಿಲ್ಲ.ತುಳುವರ ಭೂತಗಳು ಜನರನ್ನು ಹೆದರಿಸಿ ಬೆದರಿಸಿ ಕಾಡುವ ಕೆಟ್ಟ ,ಕ್ಷುದ್ರ ಶಕ್ತಿಗಳಲ್ಲ .ತುಳುವರ ಭೂತ ಪದ ದೇವತಾ ವಾಚಿ ಪದ .ದುಷ್ಟ ಶಿಕ್ಷಿಸಿ ಶಿಷ್ಟರನ್ನು ರಕ್ಷಿಸುವ ಸತ್ಯದ ಶಕ್ತಿಗಳು ಇವು.
ಭೂತ ಮತ್ತು ದೈವ ಬೇರೆ ಬೇರೆಯಲ್ಲ ಎರಡೂ ಒಂದೇ

 The Tulu word bhuta may be orginated from Sanskrit word ‘putam’, which means purified. In Hindu mythology, Lord Vishnu is also referred as ‘putam’. So, one interpretation could be that over centuries the word ‘putam’ changed into ‘puto’, then to ‘buto’, and finally become ‘bhuta’.
In Tulu tradition, there is no fixed path to become a bhuta or daiva. Most of the bhutas are basically humans who — blessed with extraordinary powers or having done remarkable work, like questioning social evils — transform into bhutas after death. Ordinary people can also become a bhuta, if they happen to be blessed by their bhuta.

Bhuta kola is a  devine spirit worship is an ancient ritual form of worship of Tuluvas in Tulunadu (undivided dakshina kannada district including udupi and kasaragodu ) which having singing paddana and a special devine dance .Theyyam in kerala  and Bhuta kola in Tulunadu are the same type of  purified spirit worship /devine worship©Dr Lakshmi G Prasad

 ಪೂತಮ್ ಎಂದರೆ ಪವಿತ್ರವಾದದ್ದು ಎಂಬ ಪದವೇ ಕಾಲಾಂತರದಲ್ಲಿ ವರ್ಣ ವ್ಯತ್ಯಯ ಗೊಂಡು ಸಂಸ್ಕೃತೀಕರಣಕ್ಕೊಳಗಾಗಿ ಬೂತೊ>ಭೂತೋ>ಭೂತ ಆಗಿರಬಹುದು .ಕೊಡವರು ಇಂದಿಗೂ ಭೂತವನ್ನು ಪೂದ ಎಂದೇ ಕರೆಯುತ್ತಾರೆ.ತುಳುವಿನಲ್ಲಿ ಪೂ >ಭೂ ಆದರೆ ಕೊಡವರಲ್ಲಿ ತ>ದ ಆಗಿ ವರ್ಣ ಬದಲಾವಣೆ ಆಗಿದೆ ಇದೆ.ಅಥವ ತುಳು ಭೂತಗಳಲ್ಲಿ ಹೆಚ್ಚಿನವರು ಅಸಾಮಾನ್ಯ ಸಾಹಸ ಮರೆದು ದುರಂತವನ್ನಪ್ಪಿ ಮಾಯವಾಗಿ ದೈವತ್ವ ಪಡೆದ ಸಾಂಸ್ಕೃತಿಕ ನಾಯಕರೇ ಆಗಿದ್ದಾರೆ.ಆದ್ದರಿಂದ ಹಿಂದೆ ಇದ್ದವರು ಎಂಬ ಅರ್ಥದಲ್ಲಿಯೂ ಭೂತ ಪದ ಬಳಕೆಗೆ ಬಂದಿರುವ ಸಾಧ್ಯತೆ ಇದೆ
ಇತಿಹಾಸ, ರಾಜಕೀಯ, ಸಂಸ್ಕøತಿ, ಸಾಮಾಜಿಕ, ಜಾನಪದ ಸೇರಿದಂತೆ ಎಲ್ಲ ವಿಚಾರಗಳು ಕೂಡ ತುಳುನಾಡಿನಲ್ಲಿ ದುರಂತ ಮತ್ತು ದೈವತ್ವದೊಂದಿಗೆ ತಳುಕು ಹಾಕಿಕೊಂಡಿದೆ.

.ತುಳುನಾಡಿನಲ್ಲಿ ದೈವತ್ವ ಪಡೆದು ಭೂತ ವಾಗಿ ಆರಾಧಿಸಲ್ಪಡುವುದು ಒಂದು ವಿಶಿಷ್ಟ ಸಂಸ್ಕೃತಿ .ಇಲ್ಲಿ ಭೂತತ್ವವನ್ನು ಯಾವುದೇ ಜಾತಿ ಭೇದ ಇರುವುದಿಲ್ಲ ಅಂತೆಯೇ ಧರ್ಮದ ಗಡಿ ಕೂಡಾ ಇದಕ್ಕಿಲ್ಲ .ಉಲ್ಲಾಳದಲ್ಲಿ ಭೂತ ಮಸೀದಿಗೆ ಭೇಟಿ ಕೊಡುವ ಸಂಪ್ರದಾಯ ಇದೆ. ಅದೇ ರೀತಿ ಕೆಲವೆಡೆ ಭೂತ ಮುಸ್ಲಿಂ ಕ್ರಿಸ್ಚಿ ಯನ್ ವ್ಯಕ್ತಿಗಳನ್ನು ಉದ್ದೇಶಿಸಿ ಕರೆದು ಗೌರವಿಸುವ ಪದ್ಧತಿ ಇದೆ .ತೊಕ್ಕೊಟು ಸಮೀಪ ಭೂತ “ಅಂತಂತೋನಿ “ಎಂದು ಕರೆಯುವ ಬಗ್ಗೆ ಭೂತ ಕಟ್ಟುವ ಕಲಾವಿದರಾದ ಅಪ್ಪಣ್ಣ ಅವರು ತಿಳಿಸಿದ್ದಾರ ©Dr Lakshmi G Prasad,
ಹೆಚ್ಚಿನ ಮಾಹಿತಿಗೆ http://laxmipras.blogspot.in/2016/10/blog-post.html?m=1
 ವಿಶ್ವ ತುಳುವೆರೆ ಆಯನೊ ©ಡಾ.ಲಕ್ಷ್ಮೀ ಜಿ ಪ್ರಸಾದ,ಉಪನ್ಯಾಸಕರು, ಸರ್ಕಾರಿ ಪದವಿ ಪೂರ್ವ ಕಾಲೇಜು ನೆಲಮಂಗಲ,ಬೆಂಗಳೂರು ಗ್ರಾಮಾಂತರ ಜಿಲ್ಲೆ  ಹೆಚ್ಚಿನ ಓದಿಗಾಗಿ  http://laxmipras.blogspot.in/2016/10/blog-post.html?m-1,shobha  Shobha Lekhana Parashurama Shrishti Dharma Chavadi Namma Tulunad Namma Karavali Namma Marne Boloor Garodi Namma Kelembiri Garadi Namma Padumale Namma Tulunaad Trust Namma Sundara Udupi Namma Tulunad Namma Tulunad NammaTulunada Porlu Namma Tulunadu Namma Uruda Javner Nuj Namma Yenmoor Nammuru Perara  Oppanna Oppango Thulunaad Thulujana Thulu Samskrithi Thulu Appena Mokeda Jokulu Thulunada Thelikelu Thulasidhara Tulunad Deejay-Deepu Mangalore Vishwanatha Neerpaje Kemmai Lokesh Kotiyan Thimmottu Kudla Tulu Pathrike K NaMo Tulunadu Rajesh Tuluve Kiran Tuluve Karthik Acharya Tulunaad Tulunada Daiva Shrishti Tulu Naad Baase Sanskrithi Tulunada Daivolu Tulunada Daivalu Tulunaaduda Javane Tulunada Karnikada Daivolu Tulunada Porludisira Pradeep Periyal Jagadhisha Gowda Sudharshan Poojary Sri Durga Dharma Daiva Dharma Chavadi Dharma da Kodiyadi Dharma Daiva Nanjar Dharma Jarandaya Paniyur
Ramesh Poojari
 ಬ್ರಹ್ಮಶ್ರೀ ಸತ್ಯಸಾರಮಾನಿ ದೈವಸ್ದಾನ ಶಿರ್ತಾಡಿ ಪ್ರಮೋದ್ ಕುಮಾರ್ ಪಮ್ಮು ಮುನ್ನ
Ram Ajekar Shekar Ajekar

No comments:

Post a Comment