#ನಮ್ಮ_ಹೆಮ್ಮೆಯ_ಓದುಗ_ಮಿತ್ರರು
# ಮಾಯ ಮತ್ತು ಜೋಗದ ಬೆಳಕಿನಲ್ಲಿ ಕರಾವಳಿಯ ಸಾವಿರದೊಂದು ದೈವಗಳು
ನಮ್ಮ ಆತ್ಮೀಯರಾದ ಸುಭಾಶ್ ಅವರು ಕರಾವಳಿಯ ಸಾವಿರದೊಂದು ದೈವಗಳು ಪುಸ್ತಕವನ್ನು ಮಜೂರು ಗರೊಡಿಯ ಕೋಟಿ ಭೈದ್ಯರ ಪಾತ್ರಿಯಾಗಿರುವ ಹಿರಿಯರಾದ ರಾಘು ಪೂಜಾರಿ ಕಲ್ಮಂಜೆಯವರಿಗೆ ಕಾಣಿಕೆಯಾಗಿ ನೀಡಿದ್ದಾರೆ .ಕಲ್ಕುಡ ದೈವದ ಮಧ್ಯಸ್ಥರೂ ಆಗಿರುವ ಈ ಪುಸ್ತಕವನ್ನು ಮೆಚ್ಚಿದ ರಾಘು ಪೂಜಾರಿಯವರ ಅಂತರಂಗದ ಒಲುಮೆಯ ಮಾತುಗಳನ್ನು ಇಲ್ಲಿ ಕೇಳಬಹುದು ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳು
No comments:
Post a Comment