Sunday, 2 November 2025

217 ನಮ್ಮ ಪ್ರೀತಿಯ ಪುಸ್ತಕ‌ ಮಿತ್ರರು : ನೀತಾ ಶೆಟ್ಟಿ


 ನಮ್ಮ ಹೆಮ್ಮೆಯ ಓದುಗ ಮಿತ್ರರಲ್ಲಿ ಎಳೆಯ ವಯಸ್ಸಿನವರಾದ ನೀತಾ ಶೆಟ್ಟಿ ,ಈ ವರ್ಷ ಪಿಯುಸಿ ಓದಿ ಸಿಇಟಿ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿನಿ..

ಇಂದಿನ ಯುವಕರಿಗೆ ಓದುವ ಹವ್ಯಾಸ ಇಲ್ಲ ಎಂಬುದು ಬರಹಗಾರರ ಕೊರಗು..ಸದಾ ಮೊಬೈಲ್ ರೀಲ್ ಗೇಮ್ ಗಳನ್ನು ಆಡುವ ಯುವಕರ ನಡುವೆ ನೀತಾ ಶೆಟ್ಟಿ ವಿಶಿಷ್ಟರಾಗಿ ಕಾಣಿಸುತ್ತಾರೆ.

ಮಾಯ ಮತ್ತು ಜೋಗದ ಬೆಳಕಿನಲ್ಲಿ ಕರಾವಳಿಯ ಸಾವಿರದೊಂದು ದೈವಗಳು - ಡಾ.ಲಕ್ಷ್ಮೀ ಜಿ ಪ್ರಸಾದ್

No comments:

Post a Comment