ಕರಾವಳಿಯ ಸಾವಿರದೊಂದು ದೈವಗಳು -ಡಾ.ಲಕ್ಷ್ಮೀ ಜಿ ಪ್ರಸಾದ್,ಮೊಬೈಲ್ 9480516684 ತುಳುನಾಡಿನ ಭೂತಾರಾಧನೆ/ ಭೂತ ಕೋಲ/ ದೈವಾರಾಧನೆ ಬಗ್ಗೆ ಮಾಹಿತಿಗಾಗಿ ಡಾ..ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ 9480516684 Information about bhootaradhane daivas of Tulunadu
Sunday, 2 November 2025
215 : ನಮ್ಮಹೆಮ್ಮೆಯ ಪುಸ್ತಕಮಿತ್ರರು : ಕೃಷ್ಣ ಬೆಳ್ತಂಗಡಿ
ಯುವ ನಿರ್ದೇಶಕರಾದ ಕೃಷ್ಣ ಬೆಳ್ತಂಗಡಿಯವರು ಕರಾವಳಿಯ ಸಾವಿರದೊಂದು ದೈವಗಳು (ಡಾ.ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ 9480516684 ) ಪುಸ್ತಕಕ್ಕಾಗಿ ಬಂದಿದ್ದರು.ಬಂದ ನಂತರ ನಮಗೆ ನೆಂಟರು ಎಂದು ತಿಳಿಯಿತು.ಸಿನೇಮ ಕಥೆಗಳ ಬಗ್ಗೆ ಒಂದಷ್ಟು ಪಟ್ಟಾಂಗ ಹೊಡೆದೆವು
214 ನಮ್ನ ಹೆಮ್ಮೆಯ ಪುಸ್ತಕ ಮಿತ್ರರು : ಕರಾವಳಿಯ ಸಾವಿರದೊಂದು ದೈವಗಳು : ಡಾ.ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ 9480516684
ನಮ್ಮ ಹೆಮ್ಮೆಯ ಓದುಗ ಮಿತ್ರರು: ಸಾಲಿಗ್ರಾಮ ಗುರು ನರಸಿಂಹ ದೇವಾಲಯದ ಚೇತನ್ ಐತಾಳರು
ಕರಾವಳಿಯ ಸಾವಿರದೊಂದು ದೈವಗಳು - ಡಾ.ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ 9480516684
212 ನಮಮ್ಮಹೆಮ್ಮೆಯ ಪುಸ್ತಕ ಮಿತ್ರರು : ಪವನ್ ನರೇಶ್ ಬಂಗೇರ : ಕರಾವಳಿಯ ಸಾವಿರದೊಂದು ದೈವಗಳು: ಡಾ.ಲಕ್ಷ್ಮೀ ಜಿ ಪ್ರಸಾದ್
ನಮ್ಮ ಹೆಮ್ಮೆಯ ಓದುಗರು
ಕರಾವಳಿಯ ಸಾವಿರದೊಂದು ದೈವಗಳು.
Pawan Naresh Bangera
ಪ್ರಸ್ತುತ ದುಬೈ ಯಲ್ಲಿರುವ ಪವನ್ ನರೇಶ್ ಬಂಗೇರ ಅವರ ಕೈಯಲ್ಲಿ ಕರಾವಳಿಯ ಸಾವಿರದೊಂದು ದೈವಗಳು ಗ್ರಂಥ
209ನಮ್ಮ ಪ್ರೀತಿಯ ಓದುಗಮಿತ್ರರು : ಶ್ರೀಧರ್ : ಕರಾವಳಿಯ ಸಾವಿರದೊಂದು ದೈವಗಳು- ಡಾ.ಲಕ್ಷ್ಮೀ ಜಿ ಪ್ರಸಾದ್
ಪುಸ್ತಕ ಸಂಭ್ರಮ
ಈವತ್ತು ಮಧ್ಯಾಹ್ನ ಊಟದ ಸಮಯದಲ್ಲಿ ಒಬ್ಬರ ಫೋನ್ ಬಂತು.ನೀವು ಲಕ್ಷ್ಮೀ ಜಿ ಪ್ರಸಾದರಾ? ನೀವು ಕಳುಹಿಸಿದ ಪಾರ್ಸೆಲ್ ಬಂದಿದೆ.ನಿಮಗೆ ನನ್ನ ವಿಳಾಸ ಯಾರು ಕೊಟ್ಟದ್ದು.ಈ ಪುಸ್ತಕ ನಮಗೆ ಬೇಕಾಗಿತ್ತು.ಆದರೆ ನಾನು ನಿಮಗೆ ಅಡ್ರೆಸ್ ಕೊಟ್ಟಿಲ್ಲ ,ನಿಮಗೆ ಹೇಗೆ ಪೇ ಮಾಡುದು ?" ಎಂದರು.ಆಗ ನನಗೆ ಅನೇಕರು ತಮ್ಮ ಹೆತ್ತವರಿಗಾಗಿ ಆತ್ಮೀಯರಿಗಾಗಿ ಪುಸ್ತಕಕ್ಕೆ ಪೇ ಮಾಡಿ ಅವರವರ ವಿಳಾಸ ನೀಡಿ ಕಳುಹಿಸುವಂತೆ ಹೇಳಿದ್ದು ನೆನಪಾಯಿತು
ಹಾಗೆ ನನಗೆ ಫೋನ್ ಮಾಡಿದ ಶ್ರೀಧರ್ ಅವರ ವಿಳಾಸ ತಗೊಂಡು ಚೆಕ್ ಮಾಡಿದೆ..
ಹೌದು..ನನ್ನ ಅಂದಾಜು ಸರಿ ಇತ್ರು
ಪ್ರಸ್ತುತ ಚೆನ್ನೈಯಲ್ಲಿ ಸೀನಿಯರ್ ಬ್ಯಾಂಕ್ ಮ್ಯಾನೇಜರ್ ಆಗಿರುವ ನನ್ನ ಹಳೆಯ ವಿದ್ಯಾರ್ಥಿನಿ ಅನರೂಪಾ ಕಳೆದ ವಾರ ನನ್ನನ್ನು ಸಂಪರ್ಕಿಸಿ ಪುಸ್ತಕಕ್ಕೆ 2000₹ ಪೂರ್ಣ ಬೆಲೆ ಪಾವತಿಸಿ ಅವರ ತಂದೆಯ ಹೆಸರು ವಿಳಾಸ ನೀಡಿದ್ದರು
ಹಾಗೆ ಮತ್ತೆ ಫೋನ್ ಮಾಡಿ ಶ್ರೀಧರ್ ಅವರಿಗೆ ಅವರ ಮಗಳ ಉಡುಗೊರೆ ಕರಾವಳಿಯ ಸಾವಿರದೊಂದು ದೈವಗಳು ಪುಸ್ತಕ ಎಂದು ತಿಳಿಸಿದೆ.ಅವರಿಗೆ ತಮ್ಮ ಅಭಿರುಚಿ ಗಮನಿಸಿದ ಮಗಳು ಪುಸ್ತಕ ಉಡುಗೊರೆ ನೀಡಿದ ಬಗ್ಗೆ ತಿಳಿದು ಬಹಳ ಸಂತಸಪಟ್ಟರು
(ಮೂರು ವರ್ಷದ ಹಿಂದೆ)







