ಕರಾವಳಿಯ ಸಾವಿರದೊಂದು ದೈವಗಳು -ಡಾ.ಲಕ್ಷ್ಮೀ ಜಿ ಪ್ರಸಾದ್,ಮೊಬೈಲ್ 9480516684 ತುಳುನಾಡಿನ ಭೂತಾರಾಧನೆ/ ಭೂತ ಕೋಲ/ ದೈವಾರಾಧನೆ ಬಗ್ಗೆ ಮಾಹಿತಿಗಾಗಿ ಡಾ..ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ 9480516684 Information about bhootaradhane daivas of Tulunadu
Thursday, 6 November 2025
Wednesday, 5 November 2025
227: ಪ್ರೀತಮ್ ಶೆಟ್ಟಿ ಕಟೀಲು : ನಮ್ಮಹೆಮ್ಮೆಯ ಪುಸ್ತಕ ಮಿತ್ರರು: ಕರಾವಳಿಯ ಸಾವಿರದೊಂದು ದೈವಗಳು : ಡಾ.ಲಕ್ಷ್ಮೀ ಜಿ ಪ್ರಸಾದ್ : ಮೊಬೈಲ್ 9480516684
ಮನೆಮನಗಳನ್ನು ತುಂಬುತ್ತಿರುವ ಕರಾವಳಿಯ ಸಾವಿರದೊಂದು ದೈವಗಳು ಕೃತಿ ತಲುಪಿದಾಗ ಪೋಟೋ ತೆಗೆದು ಸಂಭ್ರಮಿಸಿದವರು ಪ್ರೀತಮ್ ಕಟೀಲು
226 : ಪ್ರವೀಣ್ ಶೆಟ್ಟಿ ,ಬೆಂಗಳೂರು: ನಮ್ಮ ಹೆಮ್ಮೆಯ ಪುಸ್ತಕ ಮಿತ್ರರು: ಕರಾವಳಿಯ ಸಾವಿರದೊಂದು ದೈವಗಳು - ಡಾ.ಲಕ್ಷ್ಮೀ ಜಿ ಪ್ರಸಾದ್
ಪ್ರವೀಣ್ ಶೆಟ್ಟಿ ,ಬೆಂಗಳೂರು: ನಮ್ಮ ಹೆಮ್ಮೆಯ ಪುಸ್ತಕ ಮಿತ್ರರು
: ಕರಾವಳಿಯ ಸಾವಿರದೊಂದು ದೈವಗಳು - ಡಾ.ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ : 9480516684
Tuesday, 4 November 2025
225 ಕೃಷ್ಣ ಚಂದನ್ :ಪ್ರಧಾನ ಅರ್ಚಕರು: ಶ್ರೀ ಸ್ವಾಮಿಲಿಂಗ ಹೈಗುಳಿ ಮರ್ಲಿ ಚಿಕ್ಕು ಹಾಗೂ ಸಪರಿವಾರ ದೈವಗಳ ದೈವಸ್ಥಾನ ಒಳನಾಡು-ಆರಾಟೆ-ಮಂಕಿ ಕುಂದಾಪುರ ತಾಲೂಕು ಪುಸ್ತಕ ಮಿತ್ರರು : ಕರಾವಳಿಯ ಸಾವಿರದೊಂದು ದೈವಗಳು : ಡಾ.ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ 9480516684
ಪ್ರಧಾನ ಅರ್ಚಕರು: ಶ್ರೀ ಸ್ವಾಮಿಲಿಂಗ ಹೈಗುಳಿ ಮರ್ಲಿ ಚಿಕ್ಕು ಹಾಗೂ ಸಪರಿವಾರ ದೈವಗಳ ದೈವಸ್ಥಾನ ಒಳನಾಡು-ಆರಾಟೆ-ಮಂಕಿ
ಕುಂದಾಪುರ ತಾಲೂಕು
Monday, 3 November 2025
224 ಶಾಂಭವಿ ಧರಣೀಶ್ ನಮ್ಮಪ್ರೀತಿಯ ಪುಸ್ತಕ ಮಿತ್ರರು : ಕರಾವಳಿಯ ಸಾವಿರದೊಂದು ದೈವಗಳು- ಡಾ.ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ 9480516684
ಈ ಯಾಂತ್ರಿಕ ಜಗತ್ತಿನಲ್ಲಿ ಜನರು ಗುರಿಯಿಲ್ಲದೆ ಸಾಗುತ್ತಿರುವ ಸಮಯದಲ್ಲಿ, ಡಾ. ಲಕ್ಷ್ಮಿ ಅವರ ಕರಾವಳಿಯ ಸಾವಿರದೊಂದು ದೈವಗಳು ಕೃತಿ ಓದುಗರನ್ನು ಆಧ್ಯಾತ್ಮಿಕ ಚಿಂತನೆಗಳ ದಾರಿಯಲ್ಲಿ ಸಾಗಿಸುವ ದೀಪದಂತಿದೆ.
ಕರಾವಳಿಯ ನಂಬಿಕೆಗಳು, ದೈವಸಂಸ್ಕೃತಿ ಮತ್ತು ಮಾನವ ಬದುಕಿನ ಅಂತರಂಗವನ್ನು ಅವರು ಅದ್ಭುತವಾಗಿ ಹೆಣೆದಿದ್ದಾರೆ. ಧರ್ಮ ಮತ್ತು ಜೀವನದ ನಿಜವಾದ ಅರ್ಥವನ್ನು ಹುಡುಕುವ ಈ ಕೃತಿ, ಓದುಗರ ಮನದಲ್ಲಿ ಶಾಂತಿ, ಭಕ್ತಿ ಮತ್ತು ಚಿಂತನೆಗೆ ಸ್ಪೂರ್ತಿ ನೀಡುತ್ತದೆ.
ಲೇಖಕಿ ದೇವರು ಎಷ್ಟು ನಿಜವೋ ಅಷ್ಟೇ ನಿಜ ದೈವಗಳು ಎಂಬ ಸತ್ಯವನ್ನು ನಾಜೂಕಾಗಿ ಅನಾವರಣಗೊಳಿಸಿದ್ದಾರೆ. ಪ್ರತಿಯೊಬ್ಬ ಮಾನವನ ಬದುಕು ಅರ್ಥಪೂರ್ಣವಾಗಬೇಕೆಂಬ ಸಂದೇಶವನ್ನು ಈ ಕೃತಿ ನಿಜವಾದ ಭಾವದೊಂದಿಗೆ ಸಾರುತ್ತದೆ. ಮೌಲ್ಯಗಳು ಕ್ಷೀಣಿಸುತ್ತಿರುವ ಇಂದಿನ ಯುಗದಲ್ಲಿ, ಕರಾವಳಿಯ ಸಾವಿರದೊಂದು ದೈವಗಳು ಓದುಗರಿಗೆ ಆತ್ಮಶಾಂತಿ ಮತ್ತು ಧಾರ್ಮಿಕ ಪ್ರಜ್ಞೆಯ ಹೊಸ ಬೆಳಕನ್ನು ತರುತ್ತದೆ.- ಶಾಂಭವಿ ಧರಣೀಶ್
Subscribe to:
Comments (Atom)






